ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಕಲ ಪದದ ಅರ್ಥ ಮತ್ತು ಉದಾಹರಣೆಗಳು.

ಬಡಕಲ   ನಾಮಪದ

ಅರ್ಥ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.

ಸಮಾನಾರ್ಥಕ : ಅಶಕ್ತ, ಕ್ಷೀಣ ಆರೋಗ್ಯ, ದುರ್ಬಲ, ಬಲಹೀನ, ಸಣಕಲ, ಸಪೂರ

दुबला या क्षीण होने की अवस्था या भाव।

रोग के बाद दुबलापन आना स्वाभाविक है।
अपुष्टता, कमजोरी, कृशता, क्षीणता, दुबलापन, दुर्बलता, निर्बलता, शीर्णता, शीर्णत्व

The state of being weak in health or body (especially from old age).

debility, feebleness, frailness, frailty, infirmity, valetudinarianism

ಅರ್ಥ : ತುಂಬಾ ಸಣಕಾಲಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಅವನು ಸಣ್ಣಕ್ಕಿದ್ದರು ಚೆನ್ನಾಗಿ ಕೆಲಸ ಮಾಡುವನು.

ಸಮಾನಾರ್ಥಕ : ದುರ್ಬಲ, ಬಲಹೀನ, ಸಣಕಲ, ಸಣ್ಣ, ಸಪೂರ

दूबला-पतला होने की अवस्था या भाव।

उसका दुबलापन उसकी कार्यक्षमता में आड़े नहीं आता।
दुबलापन

The property of having little body fat.

leanness, spareness, thinness