ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಿಗ ಪದದ ಅರ್ಥ ಮತ್ತು ಉದಾಹರಣೆಗಳು.

ಬಡಿಗ   ನಾಮಪದ

ಅರ್ಥ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ

ಉದಾಹರಣೆ : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.

ಸಮಾನಾರ್ಥಕ : ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ, ಸೆಳೆ

बाँस, काठ आदि की पतली लचीली तीली।

वह खपची से टोकरी बना रही है।
कमठी, खपची, खपच्ची, खपाची, फट्टी

A thin sliver of wood.

He lit the fire with a burning splint.
splint

ಅರ್ಥ : ಮರವನ್ನು ಕಡಿದು ಬಾಗಿಲು, ಮೇಜು, ಕುರ್ಚಿ ಮುಂತಾದವುಗಳನ್ನು ಮಾಡುವ ಕೆಲಸಗಾರ

ಉದಾಹರಣೆ : ಒಬ್ಬ ಒಳ್ಳೆಯ ಮರಗೆಲಸದವನು ಈ ಬಾಗಿಲನ್ನು ಮಾಡಿದ.

ಸಮಾನಾರ್ಥಕ : ಮರಗೆಲಸ ಮಾಡುವವ, ಮರಗೆಲಸದವ

लकड़ी गढ़कर दरवाज़े, मेज, चौकी आदि बनाने वाला कारीगर।

एक कुशल बढ़ई ने इस दरवाज़े को बनाया है।
काष्ठकार, खाती, तक्षक, तक्षण, तक्षा, तरखान, बढ़ई, सुतार, सूत, सूतधार

A woodworker who makes or repairs wooden objects.

carpenter