ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಿದಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಡಿದಾಡು   ಕ್ರಿಯಾಪದ

ಅರ್ಥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

ಉದಾಹರಣೆ : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

ಸಮಾನಾರ್ಥಕ : ಕಾದಾಡು, ಕೂಗಾಡು, ಜಗಳವಾಡು, ವಾದಮಾಡು, ಹೊಡೆದಾಡು, ಹೋರಾಡು

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

ಅರ್ಥ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ

ಉದಾಹರಣೆ : ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.

ಸಮಾನಾರ್ಥಕ : ಕಿತ್ತಾಡು, ಜಗಳವಾಡು, ಹೊಡೆದಾಡು

किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।

खेल-खेल में बच्चे आपस में भिड़ गए।
भिड़ना