ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬದಲಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬದಲಿಸು   ನಾಮಪದ

ಅರ್ಥ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

ಉದಾಹರಣೆ : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

ಸಮಾನಾರ್ಥಕ : ಪರಿವರ್ತನೆ, ಪರಿವರ್ತಿಸು, ಬದಲಾಗು, ಬದಲಾವಣೆ

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety

ಬದಲಿಸು   ಕ್ರಿಯಾಪದ

ಅರ್ಥ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

ಉದಾಹರಣೆ : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

ಸಮಾನಾರ್ಥಕ : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

ಅರ್ಥ : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

ಉದಾಹರಣೆ : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

ಸಮಾನಾರ್ಥಕ : ಬದಲಾಯಿಸು

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change