ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬರ್ಫದ ಪದದ ಅರ್ಥ ಮತ್ತು ಉದಾಹರಣೆಗಳು.

ಬರ್ಫದ   ಗುಣವಾಚಕ

ಅರ್ಥ : ಯಾವುದರ ಮೇಲೆ ಹಿಮವಿದೆಯೋ ಅಥವಾ ಹಿಮಾವೃತ್ತವೋ

ಉದಾಹರಣೆ : ಅವರಿಗೆ ಹಿಮದಿಂದಾವೃತ್ತವಾದ ಪರ್ವತವನ್ನು ಹತ್ತುವುದು ತುಂಬಾ ಇಷ್ಟ.

ಸಮಾನಾರ್ಥಕ : ಹಿಮದ, ಹಿಮದಿಂದ ಮುಚ್ಚಿದ, ಹಿಮದಿಂದ ಮುಚ್ಚಿದಂತ, ಹಿಮದಿಂದ ಮುಚ್ಚಿದಂತಹ, ಹಿಮಾವೃತ್ತ, ಹಿಮಾವೃತ್ತವಾದ, ಹಿಮಾವೃತ್ತವಾದಂತ, ಹಿಮಾವೃತ್ತವಾದಂತಹ