ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
ಉದಾಹರಣೆ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
ಸಮಾನಾರ್ಥಕ : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಸಮರ್ಪಣೆ
किसी उच्च उद्देश्य के लिए प्राण देने की क्रिया या भाव।
Acting with less concern for yourself than for the success of the joint activity.
ಅರ್ಥ : ಬಲಿಯನ್ನು ನೀಡುವ ಕ್ರಿಯೆ
ಉದಾಹರಣೆ : ಇಂದಿಗೂ ಕೂಡ ನಮ್ಮ ಜನರು ದೇವಾಲಯಗಳಲ್ಲಿ ಪ್ರಾಣಿ ಬಲಿ ನೀಡುತ್ತಲೇ ಬಂದಿದ್ದಾರೆ.
ಸಮಾನಾರ್ಥಕ : ಆಹುತಿ, ಪಶುವಧೆ, ಬಲಿ
बलि देने का कार्य।
The act of killing (an animal or person) in order to propitiate a deity.
ಸ್ಥಾಪನೆ