ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ
ಉದಾಹರಣೆ : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.
ಸಮಾನಾರ್ಥಕ : ಅಲುಗಿಸು, ಅಲ್ಲಾಡಿಸು, ಕುಲುಕಿಸು, ಸರಿದಾಡಿಸು
किसी की भावनाओं को उकसाना या मन को विचलित करना।
ಅರ್ಥ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು
ಉದಾಹರಣೆ : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.
ಸಮಾನಾರ್ಥಕ : ಅಲುಗಿಸು, ಅಲ್ಲಾಡಿಸು, ಸರಿದಾಡಿಸು
स्थान से उठाना या इधर-उधर करना।
Change the arrangement or position of.
ಅರ್ಥ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
ಉದಾಹರಣೆ : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
ಸಮಾನಾರ್ಥಕ : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ನಡುಗಿಸು
हिलाने का काम दूसरे से कराना।
ಅರ್ಥ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
ಉದಾಹರಣೆ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
ಸಮಾನಾರ್ಥಕ : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಸರಿದಾಡಿಸು
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
Move or cause to move back and forth.
ಸ್ಥಾಪನೆ