ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಳುಕುವಂತ ಪದದ ಅರ್ಥ ಮತ್ತು ಉದಾಹರಣೆಗಳು.

ಬಳುಕುವಂತ   ಗುಣವಾಚಕ

ಅರ್ಥ : ಅಲ್ಲಾಡುವ-ಹೊಯ್ದಾಡುವಂತಹ

ಉದಾಹರಣೆ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

ಸಮಾನಾರ್ಥಕ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಅರ್ಥ : ಅಲೆಯ ತರಹ ಅಲುಗಾಡುವ

ಉದಾಹರಣೆ : ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.

ಸಮಾನಾರ್ಥಕ : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವ, ಬಳುಕುವಂತಹ, ಹೊಯಿದಾಡಿದ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ

लहर की तरह हिलता हुआ।

चिलचिलाती धूप में लहराते जल की शोभा कुछ और ही होती है।
उच्छल, लहराता