ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಹಿಷ್ಕಾರ ಪದದ ಅರ್ಥ ಮತ್ತು ಉದಾಹರಣೆಗಳು.

ಬಹಿಷ್ಕಾರ   ನಾಮಪದ

ಅರ್ಥ : ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ

ಉದಾಹರಣೆ : ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.

ಸಮಾನಾರ್ಥಕ : ಗಡೀಪಾರು, ತೆಗೆಯುವಿಕೆ, ಹೊರ ಹಾಕುವಿಕೆ, ಹೊರಗೆ ಹಾಕುವಿಕೆ

किसी को दंड आदि के रूप में किसी स्थान,क्षेत्र आदि से हटाकर बाहर या दूर करने की क्रिया।

ग़ैर जाति की लड़की से विवाह करने के कारण मंगलू का जाति निष्कासन हुआ।
निकालना, निर्वासन, निष्काशन, निष्कासन, हटाव

The act of expelling a person from their native land.

Men in exile dream of hope.
His deportation to a penal colony.
The expatriation of wealthy farmers.
The sentence was one of transportation for life.
deportation, exile, expatriation, transportation

ಅರ್ಥ : ಹೊರಗೆ ಹಾಕುವ ಅಥವಾ ತೆಗೆಯುವ ಕ್ರಿಯೆ

ಉದಾಹರಣೆ : ಬೇರೆ ಜಾತಿಯ ಹೆಣ್ಣನ್ನು ಮದುಮೆಯಾದ ಕಾರಣ ಸಮಾಜವು ರಾಮನಿಗೆ ಊರಿನಿಂದ ಬಹಿಷ್ಕಾರ ಹಾಕಿದರು

ಸಮಾನಾರ್ಥಕ : ಹೊರಹಾಕುವುದು

बाहर करने या निकालने की क्रिया।

दूसरी जाति की लड़की से विवाह करने के कारण समाज ने रामू का बहिष्कार किया।
बहिष्करण, बहिष्कार

The act of forcing out someone or something.

The ejection of troublemakers by the police.
The child's expulsion from school.
ejection, exclusion, expulsion, riddance

ಅರ್ಥ : ಯಾವುದಾದರೂ ವಿಷಯದಲ್ಲಿ ಯಾರೊಂದಿಗಾದರು ಮತಭೇದ ಉಂಟಾದಾಗ ವಿರೋಧ ಅಥವಾ ಅಸಂತೋಷವನ್ನು ಪ್ರಕಟ ಪಡಿಸಲು ಅದನ್ನು ತ್ಯಜಿಸುವುದು

ಉದಾಹರಣೆ : ಗಾಂಧೀಜಿಯವರು ವಿದೇಶಿ ಸಾಮಾನುಗಳನ್ನು ಬಹಿಷ್ಕರಿಸಲು ನಿರ್ಧರಿಸಿದರು

ಸಮಾನಾರ್ಥಕ : ಗಡೀಪಾರು

किसी विषय में किसी से मतभेद होने पर विरोध या असंतोष प्रकट करने के लिए उसका त्याग।

गाँधी ने विदेशी वस्तुओं का बहिष्कार किया था।
बहिष्करण, बहिष्कार

A group's refusal to have commercial dealings with some organization in protest against its policies.

boycott