ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಹಿಷ್ಕೃತವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಬಹಿಷ್ಕೃತವಾದಂತಹ   ಗುಣವಾಚಕ

ಅರ್ಥ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ

ಉದಾಹರಣೆ : ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.

ಸಮಾನಾರ್ಥಕ : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ, ಬಹಿಷ್ಕೃತವಾದ, ಬಹಿಷ್ಕೃತವಾದಂತ

ಅರ್ಥ : ಯಾವುದಾದರೊಂದು ಅಧಿಕಾರದಿಂದ ತೆಗೆದು ಹಾಕಿದಂತಹ

ಉದಾಹರಣೆ : ಚಮೀನ್ದಾರನು ರೈತರನ್ನು ಅವರ ಜಮೀನಿಂದ ಬಹಿಷ್ಕೃತಗೊಳಿಸಿದನು.

ಸಮಾನಾರ್ಥಕ : ಅಧಿಕಾರ ಚ್ಯುತ, ಅಧಿಕಾರ ಚ್ಯುತವಾದ, ಅಧಿಕಾರ ಚ್ಯುತವಾದಂತಹ, ಪದಚ್ಯುತವಾದ, ಪದಚ್ಯುತಿಯಾದ, ಪದಚ್ಯುತಿಯಾದಂತ, ಪದಚ್ಯುತಿಯಾದಂತಹ, ಪದ್ಯಚ್ಯುತವಾದಂತ, ಪದ್ಯಚ್ಯುತವಾದಂತಹ, ಬಹಿಷ್ಕೃತವಾದ, ಬಹಿಷ್ಕೃತವಾದಂತ

जिसका दखल, कब्जा या अधिकार हटा दिया गया हो।

जमींदार ने किसान को उसकी जमीन से बेदखल कर दिया।
अधिकारच्युत, बेदखल, बेदख़ल

ಅರ್ಥ : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ

ಉದಾಹರಣೆ : ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.

ಸಮಾನಾರ್ಥಕ : ಬಹಿಷ್ಕೃತ, ಬಹಿಷ್ಕೃತವಾದ, ಬಹಿಷ್ಕೃತವಾದಂತ

बाहर किया या निकाला हुआ।

प्रतियोगिता से बहिष्कृत खिलाड़ियों को सफाई पेश करने का एक और मौका दिया जाएगा।
अवकृष्ट, ख़ारिज, खारिज, बहिष्कृत

Excluded from a society.

friendless, outcast