ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಕಿ ಪದದ ಅರ್ಥ ಮತ್ತು ಉದಾಹರಣೆಗಳು.

ಬಾಕಿ   ನಾಮಪದ

ಅರ್ಥ : ಉಳಿದದ್ದು

ಉದಾಹರಣೆ : ಈ ಪುಸ್ತಕ ಓದಿ ಮುಗಿಸಲು ಇನ್ನೂ ಎಂಟು ಪುಟ ಬಾಕಿ ಇದೆ.

ಸಮಾನಾರ್ಥಕ : ಶೇಷ

वह जो बचा हो या बची हुई वस्तु (जबकि अन्य किसी प्रकार समाप्त सा नष्ट हो गया हो)।

घर में आग लगने से कुछ भी शेष नहीं बचा।
अवशिष्ट अंश, बाक़ी, बाकी, शेष

Something left after other parts have been taken away.

There was no remainder.
He threw away the rest.
He took what he wanted and I got the balance.
balance, remainder, residual, residue, residuum, rest

ಅರ್ಥ : ಯಾರಿಗಾದರೂ ಕೊಡಬೇಕಾದ ಹಣದಲ್ಲಿ ಇನ್ನೂ ಸ್ವಲ್ಪ ಉಳಿದಿರುವುದು

ಉದಾಹರಣೆ : ಅವನು ತನ್ನ ಸಾಲದಲ್ಲಿ ಇನ್ನೂ ಇಪ್ಪತ್ತು ಸಾವಿರ ಬಾಕಿ ಉಳಿಸಿಕೊಂಡಿದ್ಧಾನೆ.

ಸಮಾನಾರ್ಥಕ : ಶೇಷ

वह धन जो किसी के जिम्मे बाकी रह गया हो।

उसने बैंक का बक़ाया अदा कर दिया।
देयशेष, बक़ाया, बकाया, बाक़ी, बाकी

A payment that is due (e.g., as the price of membership).

The society dropped him for non-payment of dues.
due

ಬಾಕಿ   ಗುಣವಾಚಕ

ಅರ್ಥ : ಕೊಡಬೇಕಾಗಿರುವ ಉಳಿದ ಮೊತ್ತ ಅಥವಾ ವಸ್ತು ಸಂಗತಿ

ಉದಾಹರಣೆ : ಅವನು ಕೊಡಬೇಕಾದ ಬಾಕಿ ತುಂಬಾ ಇದೆ.

ಸಮಾನಾರ್ಥಕ : ಶಿಲ್ಕು, ಶೇಷ

जो लौटाये या दिये जाने को हो।

रामू ने देय ऋण जल्द ही लौटाने का वादा किया है।
दातव्य, दाय, देय

ಅರ್ಥ : ಹಣಕಾಸು ವ್ಯವಹಾರದಲ್ಲಿನ ಉಳಿಕೆ ಅಥವಾ ಶಿಲ್ಕು

ಉದಾಹರಣೆ : ನಾನು ಬಾಕಿ ಹಣವನ್ನು ಬ್ಯಾಂಕಿನಲ್ಲಿ ಜಮಾ ಮಾಡುತ್ತೇನೆ.

ಸಮಾನಾರ್ಥಕ : ಉಳಿದಿರುವ, ಉಳಿದಿರುವಂತ, ಉಳಿದಿರುವಂತಹ, ಬಾಕಿಯಾದ, ಬಾಕಿಯಾದಂತ, ಬಾಕಿಯಾದಂತಹ, ಮಿಕ್ಕ, ಮಿಕ್ಕಂತ, ಮಿಕ್ಕಂತಹ, ಶೇಷ, ಶೇಷವಾದ, ಶೇಷವಾದಂತ, ಶೇಷವಾದಂತಹ

जिसका भुगतान न किया गया हो या जो किसी के जिम्मे बाकी रह गया हो।

मैं बक़ाया धन जमा करने गया था।
बक़ाया, बकाया, बाक़ी, बाकी, शेष