ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಣಲಿ ಪದದ ಅರ್ಥ ಮತ್ತು ಉದಾಹರಣೆಗಳು.

ಬಾಣಲಿ   ನಾಮಪದ

ಅರ್ಥ : ಲೋಹದಿಂದ ಮಾಡಿರುವ ದುಂಡಾದ ಪಾತ್ರೆಯ ಮೇಲೆ ರೊಟ್ಟಿ ತಟ್ಟಿ ಬೇಯಿಸುತ್ತಾರೆ

ಉದಾಹರಣೆ : ಅವಳು ಕಾವಲಿ ಮೇಲೆ ರೊಟ್ಟಿಯನ್ನು ಬೇಯಿಸುತ್ತಿದ್ದಳೆ.

ಸಮಾನಾರ್ಥಕ : ಕಾವಲಿ, ತವ, ತವೆ, ಹಂಚು, ಹೆಂಚು

लोहे का वह गोल बर्तन जिस पर रोटी पकाई जाती है।

वह तवे पर रोटी पका रही है।
तवा, तावा

Cooking utensil consisting of a flat heated surface (as on top of a stove) on which food is cooked.

griddle