ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
ಉದಾಹರಣೆ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
ಸಮಾನಾರ್ಥಕ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು
किसी चीज़ के अस्तित्व की समाप्ति।
An event (or the result of an event) that completely destroys something.
ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ಉದಾಹರಣೆ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಹಾನಿ, ಹಾವಳಿ
शरारत या नटखट भरा काम।
Reckless or malicious behavior that causes discomfort or annoyance in others.
ಅರ್ಥ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ಉದಾಹರಣೆ : ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ಸಮಾನಾರ್ಥಕ : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಸಂಕಷ್ಟ, ಸಮಸ್ಯೆ
बाधा या अड़चन उत्पन्न करने वाला व्यक्ति।
Someone who systematically obstructs some action that others want to take.
ಅರ್ಥ : ಅಸಂಗತತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ : ಕಾರ್ಯದ ಗಡಿಬಿಡಿಯಲ್ಲಿ ಬರುವಂತಹ ಅಸಂಗತತೆ ಅಥವಾ ಕಷ್ಟಗಳನ್ನು ದೂರ ಮಾಡಿ ಕಾರ್ಯ ಸುಸೂತ್ರವಾಗಿ ನೆಡೆಯುವಂತೆ ಮಾಡುವುದು
ಸಮಾನಾರ್ಥಕ : ಅಸಂಗತ, ಅಸಂಗತತೆ, ಅಸಂಬದ್ಧತೆ, ಅಸಮತೆ, ಕಷ್ಟ, ಕೂಡದ, ಹೊಂದದ
असंगत होने की अवस्था या भाव।
The quality of disagreeing. Being unsuitable and inappropriate.
ಅರ್ಥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ಉದಾಹರಣೆ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
ಸಮಾನಾರ್ಥಕ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
काम, विकास, मार्ग, आदि में खड़ी की जाने वाली या आने वाली कोई चीज या बात।
Any structure that makes progress difficult.