ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
ಉದಾಹರಣೆ : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
ಸಮಾನಾರ್ಥಕ : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರಕೋಲು
बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।
An instrument with a handle and a flexible lash that is used for whipping.
ಸ್ಥಾಪನೆ