ಅರ್ಥ : ಇಬ್ಬರು ಪೈಲ್ವಾನರು ಒಬ್ಬರಿಗೊಬ್ಬರು ಬಲಪೂರ್ವಕವಾಗಿ ಹೊಡೆದಾಡುವುದು ಅಥವಾ ಹೊಡೆಯುವುದಕ್ಕಾಗಿ ಜಗಳವಾಡುವಹೊಡೆದಾಡುವ ಕ್ರಿಯೆ
ಉದಾಹರಣೆ :
ಮೋಹನನು ಕುಸ್ತಿ ಆಟ ಆಡುವುದಕ್ಕಾಗಿ ಪ್ರತಿದಿನ ಅಕಾಡಗರಡಿಮನೆಗೆ ಹೋಗುತ್ತಾನೆ.
ಸಮಾನಾರ್ಥಕ : ಕುಸ್ತಿ, ಜಂಗಿ ನಿಕಾಲ್ ಕುಸ್ತಿ, ಜಂಗೀಕುಸ್ತಿ, ಜಟ್ಟಿಕಾಳಗ, ತೊಳಸು, ದೆಖ್ಖಾ, ಪೋರ್ಕುಳಿ, ಮಲ್ಲಕಾಳಗ, ಮಲ್ಲಗಾಳೆಗ, ಮಲ್ಲಯುದ್ಧ, ಮುಷ್ಟಿ ಕಾಳಗ, ಸೆಣಸಾಟ
ಅರ್ಥ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ
ಉದಾಹರಣೆ :
ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.
ಸಮಾನಾರ್ಥಕ : ಕೈಕೈಯುದ್ಧ, ಖಾಡಾಖಾಡಿ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪರಸ್ಪರರ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ