ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿಟ್ಟು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಬಿಟ್ಟು ಹೋಗು   ಕ್ರಿಯಾಪದ

ಅರ್ಥ : ಯಾರೋ ಒಬ್ಬರನ್ನು ಮತ್ತೊಬ್ಬರಿಂದ ಬೇರೆ ಮಾಡುವ ಪ್ರಕ್ರಿಯೆ

ಉದಾಹರಣೆ : ವಿದೇಶದಲ್ಲಿ ಕೆಲಸ ದೊರೆತ ಕಾರಣ ರಾಹುಲ್ ತನ್ನ ಪರಿವಾರದವನ್ನು ಬಿಟ್ಟು ಹೋಗಬೇಕಾಯಿತು.

किसी को किसी से अलग करना।

राहुल को विदेश में मिली नौकरी ने उसे अपनों से छुड़वा दिया।
छुड़वाना, छोड़वाना

ಅರ್ಥ : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ

ಉದಾಹರಣೆ : ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.

ಸಮಾನಾರ್ಥಕ : ಕೈ ಬಿಟ್ಟು ಹೋಗು, ಕೈಯಲ್ಲಿ ಇಲ್ಲದಿರು

पास से जाता रहना या हाथ में न रहना।

ग़लत आदतों के कारण उसकी नौकरी निकल गई।
चला जाना, निकलना, हाथों से निकल जाना, हाथों से निकलना

ಅರ್ಥ : ಯಾವುದೇ ಹೊಲಸು, ಕೋಳಕು ಮುಂತಾದವುಗಳನ್ನು ಹೋಗಲಾಡಿಸುವ ಕ್ರಿಯೆ

ಉದಾಹರಣೆ : ಸರ್ಫ್ ನಿಂದ ಬಟ್ಟೆ ಒಗೆದರೆ ಕಲೆ, ಕೊಳೆಯಲ್ಲಾ ಹೊರಟು ಹೋಗುತ್ತದೆ.

ಸಮಾನಾರ್ಥಕ : ಹೊರಟು ಹೋಗು

किसी अंकित चिह्न आदि का न रहना।

सर्फ से कपड़े के दाग, धब्बे छूट जाते हैं।
उड़ना, छुटना, छूटना, निकलना, मिटना, हटना

ಅರ್ಥ : ಬಿಟ್ಟು ಹೋಗುವ ಪ್ರಕ್ರಿಯೆ

ಉದಾಹರಣೆ : ಐವತ್ತು ಜನ ಕೆಲಸಗಾರು ಈ ಕಂಪನಿಯನ್ನು ಬಿಟ್ಟು ಹೋದರು.

निकाला जाना।

इस कम्पनी के पचास कर्मचारी छँट गए।
छँट जाना, छँटना

Remove from a position or an office.

remove

ಅರ್ಥ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ

ಉದಾಹರಣೆ : ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.

ಸಮಾನಾರ್ಥಕ : ಕೈಬಿಡು, ಬಿಟ್ಟು ಬಿಡು

ऐसा करना कि कोई काम अधूरा रहे।

तहसीलदार ने खेत संबंधी मेरा काम लटकाया है।
लटकाना

ಅರ್ಥ : ಹೊಲಿಗೆ, ನೇಯಿದ ಹೊಲಿಗೆ ಬಿಟ್ಟು ಹೋಗು

ಉದಾಹರಣೆ : ಈ ಅಂಗಿಯ ಹೊಲಗೆ ಬಿಚ್ಚಿ ಹೋಗಿದೆ.

ಸಮಾನಾರ್ಥಕ : ಬಿಚ್ಚು

सिलाई, बुनाई के टाँके अलग होना।

इस पैंट की सिलाई उधड़ गई है।
उकचना, उकसना, उकिसना, उखड़ना, उखरना, उचड़ना, उचरना, उधड़ना, खुलना, निकलना

Become or cause to become undone by separating the fibers or threads of.

Unravel the thread.
unknot, unpick, unravel, unscramble, untangle

ಅರ್ಥ : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು

ಉದಾಹರಣೆ : ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.

ಸಮಾನಾರ್ಥಕ : ನಿಂತು ಹೋಗು

किसी कारण से कोई कार्य होने से रह जाना।

परीक्षा में मेरे दो प्रश्न छूट गए।
छुटना, छूटना, रहना

Leave undone or leave out.

How could I miss that typo?.
The workers on the conveyor belt miss one out of ten.
drop, leave out, miss, neglect, omit, overleap, overlook, pretermit