ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿಡುಗಡೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಿಡುಗಡೆ ಮಾಡು   ಕ್ರಿಯಾಪದ

ಅರ್ಥ : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು

ಉದಾಹರಣೆ : ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.

ಸಮಾನಾರ್ಥಕ : ಖುಲಾಸೆ ಮಾಡು, ವಿಮುಕ್ತಿಗೊಳಿಸು

किसी को उसके द्वारा किए हुए अपराध के आरोप से मुक्त कर देना।

न्यायाधीश ने कैदी को बरी किया।
अपराधमुक्त करना, छोड़ना, दोषमुक्त करना, बरी करना, रिहा करना

Pronounce not guilty of criminal charges.

The suspect was cleared of the murder charges.
acquit, assoil, clear, discharge, exculpate, exonerate

ಅರ್ಥ : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ

ಉದಾಹರಣೆ : ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.

ಸಮಾನಾರ್ಥಕ : ಬಿಡುಗಡೆಗೊಳಿಸು, ಮುಕ್ತಿಗೊಳಿಸು, ಸ್ವತಂತ್ರಗೊಳಿಸು

* कार्यों या उत्तरदायित्वों से मुक्त करना।

कृपया आप मेरी जगह लेकर मुझे मुक्त करें।
मुक्त करना, स्वतंत्र करना

Free from obligations or duties.

discharge, free

ಅರ್ಥ : ಯಾವುದೇ ರೀತಿಯ ಸಮಸ್ಯೆ, ಪೇಚಾಟ, ಬಂಧನ ಇತ್ಯಾದಿಗಳಿಂದ ಮುಕ್ತಿ ಹೊಂದುವ ಪ್ರಕ್ರಿಯೆ

ಉದಾಹರಣೆ : ನೀವು ಈ ಸಾಲವನ್ನು ತೀರಿಸಿ ನನ್ನನ್ನು ಸಾಲದಿಂದ ಮುಕ್ತಿಗೊಳಿಸಿ.

ಸಮಾನಾರ್ಥಕ : ಮುಕ್ತಿಗೊಳಿಸು

किसी भी प्रकार की परेशानी, जंजाल, बंधन आदि से मुक्त कराना।

आपने मुझे इस कर्ज से छुटकारा दिला दिया।
छुटकारा दिलाना, निज़ात दिलाना, निजात दिलाना, मुक्त कराना, मुक्ति दिलाना

Relieve from.

Rid the house of pests.
disembarrass, free, rid

ಅರ್ಥ : ಹಿಡಿತದಿಂದ ಬಿಡುವುದು ಅಥವಾ ಬಂಧನದಿಂದ ಬಿಡುಗಡೆ ಮಾಡುವುದು

ಉದಾಹರಣೆ : ಅವನು ಪಂಜರದಲ್ಲಿದ್ದ ಪಕ್ಷಿಗಳನ್ನು ಬಿಡಿಗಡೆ ಮಾಡಿದ.

ಸಮಾನಾರ್ಥಕ : ವಿಮುಕ್ತಿಗೊಳಿಸು, ವಿಮೋಚನೆಗೊಳಿಸು

अपनी पकड़ से अलग या बंधन से मुक्त करना।

उसने पिंजरे में बंद पक्षियों को आज़ाद किया।
आज़ाद करना, आजाद करना, उन्मुक्त करना, खोलना, छोड़ना, बंधन मुक्त करना, मुक्त करना, स्वतंत्र करना

Grant freedom to. Free from confinement.

free, liberate, loose, release, unloose, unloosen