ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೀಜ ಬಿತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಬೀಜ ಬಿತ್ತು   ಕ್ರಿಯಾಪದ

ಅರ್ಥ : ಯಾವುದಾದರು ಮಾತನ್ನು ಪ್ರಾರಂಭಿಸುವುದು

ಉದಾಹರಣೆ : ವಿಚ್ಛೇದನವನ್ನು ಪಡೆದ ಹೆಂಗಸು ಮಕ್ಕಳ ಮನಸ್ಸಿನಲ್ಲಿ ತಂದೆಯ ಬಗ್ಗೆ ವಿಷದ ಬೀಜವನ್ನು ಬಿತ್ತುತ್ತಿದ್ದಾಳೆ.


ಇತರ ಭಾಷೆಗಳಿಗೆ ಅನುವಾದ :

किसी बात का सूत्रपात करना।

तलाक़शुदा औरत ने अपने बच्चे के मन में उसके पिता के प्रति घृणा के बीज बोए।
बोना

ಅರ್ಥ : ಗಿಡಗಳನ್ನು ನೆಡುವ ಪ್ರಕ್ರಿಯೆ

ಉದಾಹರಣೆ : ತೋಟಿಗನು ತೋಟದಲ್ಲಿ ಗಿಡಗಳನ್ನು ನೆಡುತ್ತಿದ್ದಾನೆ.

ಸಮಾನಾರ್ಥಕ : ನೆಡು


ಇತರ ಭಾಷೆಗಳಿಗೆ ಅನುವಾದ :

पौधे आदि को मिट्टी के अंदर डालकर पानी, खाद आदि देना।

माली ने गमलों में गुलाब की कलमें लगाईं।
जमाना, रोपना, लगाना

Put or set (seeds, seedlings, or plants) into the ground.

Let's plant flowers in the garden.
plant, set

ಅರ್ಥ : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು

ಉದಾಹರಣೆ : ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.

ಸಮಾನಾರ್ಥಕ : ಬೀಜ ಚಲ್ಲು


ಇತರ ಭಾಷೆಗಳಿಗೆ ಅನುವಾದ :

उपजाने के लिए खेत में बीज छिड़कना या बिखेरना।

किसान खेत में गेहूँ बो रहा है।
बीज डालना, बोआई करना, बोना, बोवाई करना

ಅರ್ಥ : ಬಿತ್ತನೆಯ ಕೆಲಸ ಮಾಡುವ ಪ್ರಕ್ರಿಯೆ

ಉದಾಹರಣೆ : ಹೊಲಕ್ಕೆ ಬೀಜ ಬಿತ್ತಿಯಾಗಿದೆ.

ಸಮಾನಾರ್ಥಕ : ಬೀಜ ಬಿತ್ತಿಸು, ಬೀಜ-ಬಿತ್ತು


ಇತರ ಭಾಷೆಗಳಿಗೆ ಅನುವಾದ :

बोने का काम होना।

खेत बुआ गया है।
बुआना, बुवाना, बोआना, बोवाना

ಅರ್ಥ : ಬಿತ್ತನೆಯ ಕೆಲಸ ಮಾಡುವ ಪ್ರಕ್ರಿಯೆ

ಉದಾಹರಣೆ : ನಾನು ಹೊಲದಲ್ಲಿ ಬೀಜ ಬಿತ್ತುತ್ತಿದ್ದೆ.

ಸಮಾನಾರ್ಥಕ : ಬೀಜ ನೆಡು


ಇತರ ಭಾಷೆಗಳಿಗೆ ಅನುವಾದ :

बोने का काम कराना।

मैं खेत बुआ रहा था।
बुआना, बुवाना, बोआना, बोवाना