ಅರ್ಥ : ವಿಷಯಗಳ ಬಗ್ಗೆ ಒಳ್ಳೆಯ ರೀತಿಯಲ್ಲಿ ವಿಚಾರಣೆಯನ್ನು ಮಾಡುವ ಶಕ್ತಿಯನ್ನು ಹೊಂದಿರುವವನು
ಉದಾಹರಣೆ :
ವಿಚಾಲಶೀಲನಿಗೆ ನಿರ್ಣಯಗಳನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿರುತ್ತದೆ.
ಸಮಾನಾರ್ಥಕ : ಬುದ್ಧಿ-ಜೀವಿ, ಬುದ್ಧಿಜೀವಿ, ಬುದ್ಧಿವಂತ, ವಿಚಾರ ಶೀಲ, ವಿಚಾರ-ಶೀಲ, ವಿಚಾರವಂತ, ವಿಚಾರಶೀಲ