ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬುರುಡೆ ಬಿಡುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು

ಉದಾಹರಣೆ : ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.

ಸಮಾನಾರ್ಥಕ : ಜಂಭ ಕೊಚ್ಚುವುದು, ಬಡಿವಾರ

शेखी से बहुत बढ़कर कही जाने वाली बात।

उनकी लंबी-लंबी डींगों से सभी परेशान रहते हैं।
अतिवाद, गप, गल्प, डींग

Speaking of yourself in superlatives.

boast, boasting, jactitation, self-praise