ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೆಂಗಾವಲಿಗ ಪದದ ಅರ್ಥ ಮತ್ತು ಉದಾಹರಣೆಗಳು.

ಬೆಂಗಾವಲಿಗ   ನಾಮಪದ

ಅರ್ಥ : ಗೌರವಾನ್ವಿತ, ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳನ್ನು ಕಾಯುವ ಮತ್ತು ರಕ್ಷಣೆಯ ಹೊಣೆಯನು ಹೊತ್ತ ವ್ಯಕ್ತಿ

ಉದಾಹರಣೆ : ಇಂದಿರಾ ಗಾಂಧಿಯನ್ನು ಅವರ ರಕ್ಷಣಾ ಪಡೆಯ ಅಂಗರಕ್ಷಕನೇ ಗುಂಡು ಹಾರಿಸಿ ಕೊಂದನು.

ಸಮಾನಾರ್ಥಕ : ಅಂಗರಕ್ಷಕ, ಮೈಗಾವಲುಗಾರ

वह सैनिक या सेवक जो किसी व्यक्ति विशेष की रक्षा के निमित्त उनके साथ रहते हों।

इन्दिरा गाँधी की हत्या उनके अङ्गरक्षकों ने ही कर दी।
विशेष सुरक्षा समूह के सैनिक प्रधानमन्त्री के अङ्गरक्षक होते हैं।
अंगरक्षक, अंगसंरक्षी, अङ्गरक्षक, तनूपान, बॉडीगार्ड, सुरक्षागार्ड

Someone who escorts and protects a prominent person.

bodyguard, escort