ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೆದರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬೆದರಿಸು   ನಾಮಪದ

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರಿಸು   ಕ್ರಿಯಾಪದ

ಅರ್ಥ : ತಿರಸ್ಕಾರಪೂರ್ವಕವಾಗಿ ಮಾತುಗಳನ್ನು ಆಡುವ ಪ್ರಕ್ರಿಯೆ

ಉದಾಹರಣೆ : ಶ್ಯಾಮನು ಹಣ ಕೇಳಿದಾಗ ಅವನ ತಂದೆ ಬೈಯದರು.

ಸಮಾನಾರ್ಥಕ : ಕಟು ಮಾತುಗಳನ್ನಾಡು, ನಿಂದಿಸು, ಬೈಯು

अवज्ञा या तिरस्कारपूर्वक बिगड़कर कड़ी बात कहना।

श्याम के पैसा माँगने पर बाबूजी ने उसे झिड़क दिया।
झिड़कना, झिड़की देना, लताड़ना, लथाड़ना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

ಅರ್ಥ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ಉದಾಹರಣೆ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

ಸಮಾನಾರ್ಥಕ : ಅಂಜಿಸು, ಅದುರಿಸು, ನಡುಗಿಸು, ಭಯಪಡಿಸು, ಹೆದರಿಸು

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

ಅರ್ಥ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

ಉದಾಹರಣೆ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

ಸಮಾನಾರ್ಥಕ : ಅಂಜಿಸು, ಭಯ ಹುಟ್ಟಿಸು, ಹೆದರಿಸು

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

ಅರ್ಥ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು

ಉದಾಹರಣೆ : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.

ಸಮಾನಾರ್ಥಕ : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಹೆದರಿಸು

धमकी देते हुए डराना।

एक लड़का मेरे छोटे भाई को धमका रहा था।
धमकाना, धमकी देना, हड़काना

Discourage or frighten with threats or a domineering manner. Intimidate.

browbeat, bully, swagger