ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೆರೆಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಬೆರೆಕೆ   ನಾಮಪದ

ಅರ್ಥ : ಎರಡು ಅಥವಾ ಎರಡಕ್ಕಿಂತ ಹೆಚ್ಚು ಪದಾರ್ಥಗಳ ಮಿಶ್ರಣದಿಂದ ಮಾಡಿರುವ ವಸ್ತು

ಉದಾಹರಣೆ : ಮಿಠಾಯಿಯು ಹಲವಾರು ಪದಾರ್ಥಗಳ ಮಿಶ್ರಣದ ತಿನಿಸು.

ಸಮಾನಾರ್ಥಕ : ಮಿಶ್ರಣ, ಸಂಮಿಶ್ರಣ

दो या दो से अधिक प्रकार की वस्तुओं के मिलने से बनी वस्तु।

पंजीरी एक मिश्रण है।
मिश्रण, सम्मिश्रण

ಅರ್ಥ : ಶುದ್ಧವಾದ ವಸ್ತುವಿಗೆ ಬೆರೆಸುವಂತಹ ಅಶುದ್ಧ ಅಥವಾ ಕಡಿಮೆ ಗುಣಮಟ್ಟದ ವಸ್ತು

ಉದಾಹರಣೆ : ಜಪ್ತಿ ಮಾಡಿದ ಮಾಲಿನಲ್ಲಿ ಹತ್ತು ಪ್ರತಿಶತ ಕಳಪೆ ವಸ್ತುಗಳು ದೊರೆಯಿತು.

ಸಮಾನಾರ್ಥಕ : ಕಳಪೆ, ಖೊಟ್ಟಿ, ನಕಲಿ

शुद्ध चीज में मिलाई जाने वाली खराब चीज।

जब्त माल में दस प्रतिशत मिलावट पाई गई।
खोट, मिलावट