ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೆಳೆಬಾರದ ಭೂಮಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಆ ಭೂಮಿಯಲ್ಲಿ ಸವುಳು ಮಣ್ಣು ಅಧಿಕವಾಗಿದೆ ಮತ್ತು ಆದ್ದರಿಂದ ಆ ಭೂಮಿ ಉಳುಮೆಗೆ ಯೋಗ್ಯವಲ್ಲ

ಉದಾಹರಣೆ : ತುಂಬಾ ದಿನಗಳಿಂದ ಭೂಮಿಯನ್ನು ಉಳದೇ ಇರುವುದರಿಂದ ಜಮೀನು ಬಂಜರಾಗಿದೆ.

ಸಮಾನಾರ್ಥಕ : ಪಾಳುಜಮೀನು, ಪಾಳುನೆಲ, ಪಾಳುಭೂಮಿ, ಬಂಜರು, ಬಂಜರು ಜಮೀನು, ಬಂಜರು ಭೂಮಿ, ಬೀಳುನೆಲ, ಬೀಳುಭೂಮಿ, ಬೆಳೆಬಾರದ ಜಮೀನು

वह भूमि जिसमें रेह अधिक हो और जो खेती के योग्य न हो।

उसकी मेहनत से बंजर भी लहलहाने लगा है।
अकृष्य, ईरिण, ऊसर, ऊसर जमीन, ऊसर भूमि, कल्लर, बंजर, बंजर जमीन, बंजर भूमि, लक-दक, लकदक

An uninhabited wilderness that is worthless for cultivation.

The barrens of central Africa.
The trackless wastes of the desert.
barren, waste, wasteland