ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೇಟೆಯಾಡುವವನು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಸಣ್ಣ-ಪುಟ್ಟ ಪ್ರಾಣಿ-ಪಕ್ಷಿಗಳನ್ನು ಸೆರೆಯಿಡಿದು ಅಥವಾ ಸಾಯಿಸಿ ಅದನ್ನು ಮಾರಿಕೊಂಡು ತನ್ನ ಜೀವನವನ್ನು ಸಾಗಿಸಲು ವೃತ್ತಿ ಮಾಡುತ್ತಿರುವ ವ್ಯಕ್ತಿ

ಉದಾಹರಣೆ : ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹಾಕಿ ಮರೆಯಲ್ಲಿ ನಿಂತನು

ಸಮಾನಾರ್ಥಕ : ಬೇಟೆಗಾರ, ಬೇಡ, ಶಿಕಾರಿ


ಇತರ ಭಾಷೆಗಳಿಗೆ ಅನುವಾದ :

छोटे-मोटे पशु-पक्षियों को फँसाने या मारने का काम करने वाला वह व्यक्ति जो उन्हें बेचकर अपनी जीविका का निर्वाह करता है।

बहेलिया पेड़ के नीचे दाना बिखेरकर छिप गया।
अहेड़ी, अहेरी, चिड़ियामार, चिड़िहार, चिड़ीमार, जाजरी, निषाद, पारधी, पाशिक, बहेलिया, वधजीवी, व्याध, शाकुंतिक, शाकुन, शाकुनि, शाकुन्तिक

Someone who sets snares for birds or small animals.

snarer