ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೋಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಬೋಗಿ   ನಾಮಪದ

ಅರ್ಥ : ಹೆಡೆಯುಳ್ಳ ವಿಷದ ಹಾವು

ಉದಾಹರಣೆ : ಅವನನ್ನು ಹಾವು ಕಚ್ಚಿತು.

ಸಮಾನಾರ್ಥಕ : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

ಅರ್ಥ : ರೈಲು ಗಾಡಿಯ ಇಂಜಿನುಗಳು ಕೂಡಿರುವ ನಾಲ್ಕು ಗಾಲಿ ಚಕ್ರಗಳಿದ್ದು ಒಂದು ದೊಡ್ಡ ಪೆಟ್ಟಿಗೆಯಂತೆ ಸಂರಚನೆ ಆಗಿರುತ್ತದೆ

ಉದಾಹರಣೆ : ಅವನು ಕಲ್ಲಿದ್ದಲು ತುಂಬಿರುವ ರೈಲು ಬೋಗಿಯಲ್ಲಿ ಅವಿತುಕೊಂಡನು.

ಸಮಾನಾರ್ಥಕ : ರೈಲು ಬೋಗಿ

रेलगाड़ी के इंजन से जुड़ने वाली चार या छह पहियों वाली एक बड़ी संदूकनुमा संरचना।

वह कोयले से भरी मालगाड़ी के एक डिब्बे में छिप गया।
डिब्बा, बोगी, रेलडिब्बा