ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬ್ರಾಹ್ಮಿ ಕಾಲ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಸೂರ್ಯೋಧಯದ ಎರಡು ಗಳಿಗೆಯ ಮೊದಲ ಸಮಯ

ಉದಾಹರಣೆ : ಅವನು ಪ್ರತಿದಿನ ಮುಂಜಾನೆಬ್ರಾಹ್ಮಿಮುರ್ಹೂತದಲ್ಲಿ ಏಳುತ್ತಾನೆ.

ಸಮಾನಾರ್ಥಕ : ನಸುಕು, ಬ್ರಾಹ್ಮಿ ಸಮಯ, ಮುಂಜಾನೆ

सूर्योदय के दो घड़ी पहले का समय।

वह प्रतिदिन ब्राह्ममुहूर्त में जग जाता है।
ब्रह्मबेला, ब्रह्ममुहूर्त, ब्राह्मबेला, ब्राह्ममुहूर्त

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup