ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭರವಸೆ ಪದದ ಅರ್ಥ ಮತ್ತು ಉದಾಹರಣೆಗಳು.

ಭರವಸೆ   ನಾಮಪದ

ಅರ್ಥ : ಯಾವುದರ ಮೇಲೆ ಯಾರಿಗಾದರೂ ಆಶೆ ಕೇಂದ್ರಿತವಾಗಿರುವುದು

ಉದಾಹರಣೆ : ಗೆಲುವಿಗೆ ನೀವೇ ನಮ್ಮ ಆಶೆಯನನಗೆ ನೀವೇ ಆಶೆಯವರಾಗಿದ್ದು ನನಗೆ ಉತ್ತರವನ್ನು ನೀಡಿದಿರಿ.

ಸಮಾನಾರ್ಥಕ : ಆಶೆ, ಆಸೆ, ನೆಚ್ಚಿಕೆ, ಹಾರೈಕೆ

वह जिस पर किसी की आशा टिकी या केंद्रित हो।

जीत के लिए आप ही मेरी आशा हैं।
मेरे लिए आप ही एक आशा थे और आपने ही जवाब दे दिया।
आशा, उम्मीद

Someone (or something) on which expectations are centered.

He was their best hope for a victory.
hope

ಅರ್ಥ : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

ಉದಾಹರಣೆ : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

ಸಮಾನಾರ್ಥಕ : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ತಳಹದಿ, ನೆರವು

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

ಅರ್ಥ : ಯಾವುದೇ ವ್ಯಕ್ತಿ, ವಸ್ತು, ಸಂಗತಿ ನಂಬುವುದಕ್ಕೆ ಅರ್ಹವಾಗಿರುವುದು

ಉದಾಹರಣೆ : ಜನರು ಇಂದು ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ.

ಸಮಾನಾರ್ಥಕ : ನಂಬಿಕೆ, ವಿಶ್ವಾಸ

यह निश्चय कि ऐसा ही होगा या है अथवा अमुक व्यक्ति ऐसा ही करता है या करेगा।

विश्वास पर दुनिया टिकी हुई है।
भगवान पर विश्वास रखिए,आपका खोया लड़का मिल जायेगा।
अविशंका, अविशङ्का, इतबार, इतमीनान, इतिबार, इत्मीनान, एतबार, ऐतबार, पत, प्रतीति, भरोसा, यक़ीन, यकीं, यकीन, रसूख, रसूख़, रुसूख, रुसूख़, विश्वास

Complete confidence in a person or plan etc.

He cherished the faith of a good woman.
The doctor-patient relationship is based on trust.
faith, trust

ಅರ್ಥ : ವಿಶ್ವಾಸ ಹೊಂದುವ ಸ್ಥಿತಿ ಅಥವಾ ಅವಸ್ಥೆ

ಉದಾಹರಣೆ : ನಾವು ನಮ್ಮ ನಂಬಿಕೆಯನ್ನು ಎಂತಹ ಸಮಯದಲ್ಲು ಕಳೆದುಕೊಳ್ಳಬಾರದು.

ಸಮಾನಾರ್ಥಕ : ದೃಢನಂಬಿಕೆ, ನಂಬಿಕೆ, ನೆಚ್ಚಿಕೆ, ವಿಶ್ವಾಸ

विश्वस्त होने की अवस्था।

हमें अपनी विश्वसनीयता हर हलात में बनाए रखनी होगी।
विश्वसनीयता

The quality of being dependable or reliable.

dependability, dependableness, reliability, reliableness

ಅರ್ಥ : ಇಂಥ ಕಾರ್ಯವಾಗುವ ಅಥವಾ ಇಂಥ ಪದಾರ್ಥ ನಮಗೆ ಸಿಗುವುದು ಮನದ ಭಾವ

ಉದಾಹರಣೆ : ನಮಗೆ ಅವರಿಂದ ಈ ರೀತಿಯ ವ್ಯವಹಾರದ ಆಸೆ ಇರಲಿಲ್ಲ.

ಸಮಾನಾರ್ಥಕ : ಆಕಾಂಕ್ಷೆ, ಆಶೆ, ಆಸೆ, ದಿಶೆ, ಹಾರೈಕೆ

मन का यह भाव कि अमुक कार्य हो जाएगा या अमुक पदार्थ हमें मिल जाएगा।

हमें उससे ऐसे व्यवहार की आशा नहीं थी।
आशंसा, आशा, आस, आसरा, आसा, आसार, उम्मीद, तवक़्को, तवक्को, प्रत्याशा

The general feeling that some desire will be fulfilled.

In spite of his troubles he never gave up hope.
hope

ಭರವಸೆ   ಗುಣವಾಚಕ

ಅರ್ಥ : ಯಾರೋ ಒಬ್ಬರಿಗೆ ಆಶ್ವಾಸನೆ ದೊರೆತಿದೆ.

ಉದಾಹರಣೆ : ಇಷ್ಟೊತ್ತು ನಿಮ್ಮ ಬಳಿ ಮಾತನಾಡಿದಕ್ಕೆ ನನಗೀಗ ಸಮಾಧಾನ ದೊರೆಯಿತು

ಸಮಾನಾರ್ಥಕ : ಆಶ್ವಾಸನೆ, ನಂಬಿಕೆ ಹುಟ್ಟಿಸುವ, ವಾಗ್ದಾನ, ಸಮಾಧಾನ

जिसे आश्वासन मिला हो।

आपके इतना कहने मात्र से ही मैं अब आश्वस्त हो गया हूँ।
आश्वसित, आश्वस्त, आश्वासित