ಅರ್ಥ : ಒಂದು ಸಂಖ್ಯೆಯನ್ನು ಮತ್ತೊಂದು ಸಂಖ್ಯೆಯಿಂದ ಭಾಗಿಸುವುದು
ಉದಾಹರಣೆ :
ಇರುವ ಇಪ್ಪತ್ತು ರೂಗಳಲ್ಲಿ ಮೂವರಿಗೆ ಭಾಗಾಕಾರ ಮಾಡಿ ಸಮಾನವಾಗಿ ಹಂಚಲಾಯಿತು.
ಸಮಾನಾರ್ಥಕ : ಭಾಜ್ಯ
ಅರ್ಥ : ಆ ರಾಶಿ ಅಥವಾ ಸಂಖ್ಯೆಯಿಂದ ಬೇರೆ ರಾಶಿ ಅಥವಾ ಸಂಖ್ಯೆಯನ್ನು ಗುಣಾಕಾರ ಮಾಡುವುದು
ಉದಾಹರಣೆ :
ಗುರುಗಳು ವಿದ್ಯಾರ್ಥಿಗಳಿಗೆ ಗುಣಾಕಾರ, ಭಾಗಾಕಾರ, ಗುಣಾಕಾರದ ಶೇಷಾಂಸದ ಬಗೆಗೆ ಹೇಳಿಕೊಡುತ್ತಿದ್ದರು
ಸಮಾನಾರ್ಥಕ : ಗುಣಾಂಕ, ಗುಣಾಕಾರದ ಅಂಕ, ಗುಣಿಸುವ ಅಂಕ, ಭಾಗಾಕಾರದ ಅಂಕ, ಭಾಗಾಕಾರದ-ಅಂಕ
ಅರ್ಥ : ಕೊಟ್ಟಿರುವ ಸಂಖ್ಯೆಯನ್ನು ಭಾಗಿಸುವಂತಹ ಸಂಖ್ಯೆ
ಉದಾಹರಣೆ :
ಹನ್ನೆರಡರ ಭಾಗಾಕಾರ ಎರಡು, ಮೂರು, ನಾಲ್ಕು ಮತ್ತು ಆರು.