ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭಾರತದ ಒಂದು ಬಹಳ ಮುಖ್ಯವಾದ ನದಿ ಅಥವಾ ಧರ್ಮಗ್ರಂಥಗಳಲ್ಲಿ ಮೋಕ್ಷಸಾಧನೆಗಾಗಿ ಮೀಯಬೇಕಾದ ಪವಿತ್ರ ನದಿ ಎಂದು ಉಲ್ಲೇಖಗೊಂಡಿದೆ
ಉದಾಹರಣೆ : ಧರ್ಮ ಗ್ರಂಥಗಳ ಪ್ರಕಾರ ಭಗೀರಥ ರಾಜನು ಗಂಗಾಳನ್ನು ಸ್ವರ್ಗದಿಂದ ಭೂಮಿಗೆ ಕರೆತಂದನು.
ಸಮಾನಾರ್ಥಕ : ಗಂಗಾ, ಗಂಗಾನದಿ, ಜಾಹ್ನವಿ, ನಂದಿನಿ, ಮಂದಾಕಿನಿ, ಮಾಲಿನಿ, ವೈಷ್ಣವಿ
भारत की एक प्रधान नदी जिसको धर्म ग्रन्थों में मोक्षदायिनी कहा गया है।
ಸ್ಥಾಪನೆ