ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಾಸವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಭಾಸವಾಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ

ಉದಾಹರಣೆ : ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.

ಸಮಾನಾರ್ಥಕ : ಅನಿಸು

किसी बात आदि का आभास मात्र मिलना।

मुझे लगता है कि आज कुछ होने वाला है।
आभास मिलना, आभास होना, लगना

ಅರ್ಥ : ಜ್ಞಾನೇಂದ್ರಿಯದಿಂದ ಜ್ಞಾನವನ್ನು ಪ್ರಾಪ್ತಿ ಮಾಡುಕೊಳ್ಳುವ ಅಥವಾ ಅನುಭವಿಸುವ ಪ್ರಕ್ರಿಯೆ

ಉದಾಹರಣೆ : ನನಗೆ ಬಹಳ ದಗೆಯಾದಂತೆ ಭಾಸವಾಗುತ್ತಿದೆ.

ಸಮಾನಾರ್ಥಕ : ಅನ್ನಿಸು, ಭಾವನೆ ಉಂಟಾಗು

ज्ञानेंद्रियो से ज्ञान प्राप्त करना या अनुभव करना।

मैं गर्मी महसूस कर रहा हूँ।
महसूस करना, महसूसना

Perceive by a physical sensation, e.g., coming from the skin or muscles.

He felt the wind.
She felt an object brushing her arm.
He felt his flesh crawl.
She felt the heat when she got out of the car.
feel, sense