ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭೂಲೋಕ ಪದದ ಅರ್ಥ ಮತ್ತು ಉದಾಹರಣೆಗಳು.

ಭೂಲೋಕ   ನಾಮಪದ

ಅರ್ಥ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

ಉದಾಹರಣೆ : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

ಸಮಾನಾರ್ಥಕ : ಜಗತ್ತು, ಪೃಥ್ವಿ, ಭುವನ, ಭೂಮಿ, ಲೋಕ

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

ಅರ್ಥ : ಹಿಂದೂ ಧರ್ಮಗ್ರಂಥಗಳಲ್ಲಿ ನಂಬಲಾಗುವ ಒಂದು ದೇವತೆ ಅವರು ಭೂಲೋಕದ ಅಧಿಪತಿ

ಉದಾಹರಣೆ : ವೇದಗಳಲ್ಲಿ ಭೂಮಿ ಆರಾಧನಾ ವಿಧಾನವಿದೆ.

ಸಮಾನಾರ್ಥಕ : ಭೂಮಿ

हिंदू धर्मग्रंथों में मान्य एक देवता जो भुवलोक के अधिपति हैं।

वेदों में भुव की आराधना का विधान है।
भुव

A deity worshipped by the Hindus.

hindu deity

ಅರ್ಥ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

ಉದಾಹರಣೆ : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

ಸಮಾನಾರ್ಥಕ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ