ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭೇದಿಸುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಭೇದಿಸುವಿಕೆ   ನಾಮಪದ

ಅರ್ಥ : ಜನರುಗಳ ನಡುವೆ ವಿರೋಧವನ್ನು ತಂದು ಹಾಕವುದುದು ಅಥವಾ ಉಂಟುಮಾಡುವುದು

ಉದಾಹರಣೆ : ಒಡಕನ್ನು ಉಂಟುಮಾಡಿ ರಾಜ್ಯಭಾರ ಮಾಡುವುದು, ಆಂಗ್ಲರ ನೀತಿಯಾಗಿತ್ತು.

ಸಮಾನಾರ್ಥಕ : ಅಂತರ, ಒಡಕು, ಒಡೆಯುವಿಕೆ, ಕಲಹ, ಬಿರುಕು, ವಿರೋಧ, ವೈಮನಸ್ಸು

लोगों को एक दूसरे के विरोधी बनने या बनाने की क्रिया।

फूट डालो ओर राज करो, यही अंग्रेजों की नीति थी।
दरार, फूट, भंग, भङ्ग, भेद

Division of a group into opposing factions.

Another schism like that and they will wind up in bankruptcy.
schism, split