ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ರಸಿಕನಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ : ಹಲವಾರು ರಾಜರು ತಮ್ಮ ರಸಿಕತೆಯ ಮದದಲ್ಲಿ ತಮ್ಮ ರಾಜ್ಯವನ್ನೆ ಕಳೆದುಕೊಂಡಿದ್ದಾರೆ
ಸಮಾನಾರ್ಥಕ : ಮೋಜು, ರಸಿಕ, ರಸಿಕತೆ, ಲೋಲೊಪ್ತ, ವಿಲಾಸ, ವಿಲಾಸಮಯ, ಶೃಂಗಾರ, ಷೋಕಿಲಾಲ, ಸರಸ, ಸ್ತ್ರೇಲೋಲ
रसिक होने की अवस्था या भाव।
The property of being lush and abundant and a pleasure to the senses.
ಅರ್ಥ : ಯಾವುದೇ ವಸ್ತುವನ್ನು ಅನುಭವಿಸುವುದರಿಂದ ಆಗುವ ಸಂತೋಷ ಅಥವಾ ಖುಷಿಯ ಅನುಭವ
ಉದಾಹರಣೆ : ಈ ಕಚೇರಿಯಲ್ಲಿ ಕಾರ್ಯಾಲಯಕ್ಕೆ ಸಂಬಂದಿ ಎಲ್ಲಾ ವಸ್ತುಗಳನ್ನು ಉಪಯೋಗಿಸುತ್ತಾರೆ.
ಸಮಾನಾರ್ಥಕ : ಅನುಭೋಗ, ಉಪಯೋಗ, ಸುಃಖ ಭೋಗ, ಸುಃಖ-ಭೋಗ
किसी वस्तु के व्यवहार से सुख या मजा लेने की क्रिया।
Act of receiving pleasure from something.
ಸ್ಥಾಪನೆ