ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಂಚ ಪದದ ಅರ್ಥ ಮತ್ತು ಉದಾಹರಣೆಗಳು.

ಮಂಚ   ನಾಮಪದ

ಅರ್ಥ : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ

ಉದಾಹರಣೆ : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.

ಸಮಾನಾರ್ಥಕ : ಅಟ್ಟಣೆ, ಪಲಂಗ, ಪಲ್ಯಂಕ, ಹೊರಸು

पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।

माँ ने खाट पर बच्चे को सुला दिया।
खटिया, खाट, चारपाई, मँझा, मंझा

ಅರ್ಥ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು

ಉದಾಹರಣೆ : ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.

ಸಮಾನಾರ್ಥಕ : ಪಲ್ಲಂಗ, ಹಾಸಿಗೆ

वह मानव निर्मित वस्तु जिस पर सोया जाता है।

वह घर के बाहर शय्या पर सोया हुआ था।
आस्तरण, तल्प, शय, शय्या, शैया, सज्जा, सेज

A piece of furniture that provides a place to sleep.

He sat on the edge of the bed.
The room had only a bed and chair.
bed

ಅರ್ಥ : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ

ಉದಾಹರಣೆ : ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.

ಸಮಾನಾರ್ಥಕ : ಅಟ್ಟ, ಆಸನ, ಮಂಚಿಕೆ

खेत में बना वह मचान जिस पर बैठकर किसान फसल की रखवाली करता है।

मचान पर सोया किसान पशुओं की आवाज सुनकर जाग गया।
पाढ़, मंचमंडप, मचान, मैरा

A raised horizontal surface.

The speaker mounted the platform.
platform

ಅರ್ಥ : ಒಂದು ಪ್ರಕಾರದ ದೊಡ್ಡ ಚಾರಣ

ಉದಾಹರಣೆ : ಮಂಚದ ಮೇಲೆ ಅಮ್ಮ ಮಗುವನ್ನು ಮಲಗಿಸುತ್ತಿದ್ದರು

ಸಮಾನಾರ್ಥಕ : ಪಲಂಗ, ಪಲ್ಯಂಕ

एक प्रकार की बड़ी चारपाई।

माँ ने बच्चे को पलंग पर सुला दिया।
अवस्तार, पर्यंक, पलंग, पालिक, मँझा, मंझा, मेच

A piece of furniture that provides a place to sleep.

He sat on the edge of the bed.
The room had only a bed and chair.
bed