ಅರ್ಥ : ಯಾವುದು ಕಾಂತಿ ಅಥವಾ ತೇಜಸ್ಸನ್ನು ಹೊಂದಿಲ್ಲವೋ
ಉದಾಹರಣೆ :
ಕೊಠಡಿಯಲ್ಲಿ ಮಂದ ಪ್ರಕಾಶವುಳ್ಳ ದೀಪವನ್ನು ಹಚ್ಚಲಾಗಿತ್ತು.
ಸಮಾನಾರ್ಥಕ : ಮಂದ, ಮಂದವಾದ, ಮಂದವಾದಂತಹ, ಹೆಚ್ಚು ಬೆಳಕು ನೀಡದ
ಅರ್ಥ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
ಉದಾಹರಣೆ :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
ಸಮಾನಾರ್ಥಕ : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ