ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಗ್ನವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಮಗ್ನವಾದಂತ   ಗುಣವಾಚಕ

ಅರ್ಥ : ಜನಸ್ತೋಮವಿರುವ ಅಥವಾ ಎಲ್ಲಿ ಕೆಲವು ಕೆಲಸಗಳು ನಡೆಯುತ್ತಿದೆಯೋ

ಉದಾಹರಣೆ : ಮುಂಬಾಯಿ ಒಂದು ಕೆಲಸದಲ್ಲಿ ತೊಡಗಿದಂತ ಪಟ್ಟಣವಾಗಿದೆ.

ಸಮಾನಾರ್ಥಕ : ಕೆಲಸದಲ್ಲಿ ಕೆಲಸದಲ್ಲಿ ತೊಡಗಿದಂತ, ಕೆಲಸದಲ್ಲಿ ತೊಡಗಿದಂತಹ, ತೊಡಗಿದ, ಪಸರಿಸಿದ, ಪಸರಿಸಿದಂತ, ಪಸರಿಸಿದಂತಹ, ಮಗ್ನವಾದ, ಮಗ್ನವಾದಂತಹ

भीड़-भाड़वाला या जहाँ कुछ कार्य हो रहे हों।

मुम्बई एक व्यस्त शहर है।
व्यस्त

Crowded with or characterized by much activity.

A very busy week.
A busy life.
A busy street.
A busy seaport.
busy

ಅರ್ಥ : ಈಶ್ವರನಲ್ಲಿ ಲೀನವಾಗುವ ಆಕಾಂಕ್ಷೆಯನ್ನು ಹೊಂದಿರುವಂತಹ

ಉದಾಹರಣೆ : ತಪಸ್ಸಿನಲ್ಲಿ ಮಗ್ನನಾದ ವ್ಯಕ್ತಿಯು ಶಿವನಲ್ಲಿ ಲೀನನಾದನು.

ಸಮಾನಾರ್ಥಕ : ತನ್ಮಯ, ತನ್ಮಯನಾದ, ತನ್ಮಯನಾದಂತ, ತನ್ಮಯನಾದಂತಹ, ತನ್ಮಯವಾದ, ತನ್ಮಯವಾದಂತ, ತನ್ಮಯವಾದಂತಹ, ಮಗ್ನ, ಮಗ್ನನಾದ, ಮಗ್ನನಾದಂತ, ಮಗ್ನನಾದಂತಹ, ಮಗ್ನವಾದ, ಮಗ್ನವಾದಂತಹ

ईश्वर में लीन होने की कामना रखने वाला।

पाँच वर्ष की अवस्था में ही युयुक्षमान ध्रुव भगवान की खोज में घर से निकल पड़ा।
युयुक्षमान महात्मा तप में लीन हैं।
युयुक्षमान