ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಣಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಣಿ   ನಾಮಪದ

ಅರ್ಥ : ವಜ್ರ, ಪಚ್ಚೆ, ಮುತ್ತು ಮುಂತಾದವುಗಳಿಂದ ಕೂಡದ ರತ್ನದ ಸಮೋಹ

ಉದಾಹರಣೆ : ರಾಜಮುಕುಟದಲ್ಲಿ ರತ್ನ, ವಜ್ರ, ಮಾಣಿಕ್ಯೆ ಮುಂತಾದವುಗಳು ಇದ್ದವು

ಸಮಾನಾರ್ಥಕ : ಮಾಣಿಕ್ಯ, ರತ್ನ, ವಜ್ರ

हीरा, पन्ना, मोती आदि रत्न समूह।

राजमुकुट में जवाहिरात जड़े हैं।
जवाहरात, जवाहिरात

A precious or semiprecious stone incorporated into a piece of jewelry.

gem, jewel, precious stone

ಅರ್ಥ : ಸರದ ಮಣಿ

ಉದಾಹರಣೆ : ಈ ಸರದ ಪ್ರತಿಯೊಂದು ಮಣಿಯು ತುಂಬಾ ಬೆಳೆಬಾಳುವುದು.

ಸಮಾನಾರ್ಥಕ : ಮುತ್ತು

माला का दाना।

इस माला का प्रत्येक मनका बहुमूल्य है।
गुरिया, मनका

A small ball with a hole through the middle.

bead

ಅರ್ಥ : ಅಮೂಲ್ಯವಾದ ಹೊಳೆಯುವ ಖನಿಜ ಪದಾರ್ಥ ಅದನ್ನು ಆಭರಣಗಳ ತಯಾರಿಕೆಯಲ್ಲಿ ಬಳಸುತ್ತಾರೆ

ಉದಾಹರಣೆ : ವಜ್ರ, ಮಾಣಿಕ್ಯ ಮುಂತಾದವುಗಳು ಬೆಲೆಯುಳ್ಳ ಮಣಿಗಳು.

ಸಮಾನಾರ್ಥಕ : ಮಾಣಿಕ್ಯ, ರತ್ನ, ವಜ್ರ

बहुमूल्य चमकीले खनिज पदार्थ जो आभूषणों आदि में जड़े जाते हैं।

हीरा, पन्ना, मोती आदि रत्न हैं।
अब्धिसार, अर्णव, जवाहर, जवाहिर, जौहर, नग, नगीना, रतन, रत्न, रेजा

A precious or semiprecious stone incorporated into a piece of jewelry.

gem, jewel, precious stone