ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಣ್ಣಿನ ಪಾತ್ರೆ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ನೀರನ್ನು ಸಂಗ್ರಹಿಸಿ ಇಡಲು ಮರ, ಮಣ್ಣು, ಕಲ್ಲು ಮುಂತಾದವುಗಳಿಂದ ಮಾಡಿರುವ ದೊಡ್ಡ ಪಾತ್ರೆ

ಉದಾಹರಣೆ : ಮಡಿಕೆಯಲ್ಲಿ ನೀರು ತುಂಬಿಯಾಗಿದೆ.

ಸಮಾನಾರ್ಥಕ : ಬಾನೆ, ಮಡಿಕೆ, ಹರವಿ

पानी रखने का काठ, मिट्टी, पत्थर आदि का बना गहरा बर्तन।

कूँड़ा पानी से भरा हुआ है।
कूँड़ा

ಅರ್ಥ : ಮಣ್ಣಿನಿಂದ ಮಾಡಿರುವ ಒಂದು ಚಿಕ್ಕ ಬಟ್ಟಿಲಿನಂತಹ ಪಾತ್ರೆ

ಉದಾಹರಣೆ : ಅವನು ಮಣ್ಣಿನ ಪಾತ್ರೆಯಲ್ಲಿ ಹಕ್ಕಿಯ ಮುಂದೆ ನೀರನ್ನು ತಂದು ಇಟ್ಟನು.

मिट्टी का बना एक छोटा, कटोरे की तरह का बर्तन।

उसने पक्षी के आगे कसोरे में पानी रखा।
कसोरा, वर्द्धमान, वर्द्धमानक, वर्धमान, वर्धमानक, सकोरा, सराव, सिकोरा

ಅರ್ಥ : ಉಪ್ಪಿನಕಾಯಿ, ತುಪ್ಪ ಮೊದಲಾದವುಗಳನ್ನು ಇಡುವ ಚೀನ ದೇಶದ ಮಣ್ಣು ಅಥವಾ ಸಾಧಾರಣ ಮಣ್ಣಿನಿಂದ ಮಾಡಿದ ಅಗಲವಾದ ಬಾಯಿಯುಳ್ಳ ವಾರ್ನಿಶ್ ಹಚ್ಚಿದಂತಹ ಪಾತ್ರೆ

ಉದಾಹರಣೆ : ಭರಣಿಯನ್ನು ಉಪ್ಪಿನಕಾಯಿ, ಗುಳೆಂಬ, ರಸಾಯನವನ್ನು ಇಡುವುದಕ್ಕೆ ಉಪಯೋಗಿಸುತ್ತಾರೆ

ಸಮಾನಾರ್ಥಕ : ಕರಂಡಕ, ಕರಡಿಗೆ, ಕಲ್ಲಗಡಿಗೆ, ಜಾಡಿ, ಭರಣಿ, ಮಣ್ಣಿನ-ಪಾತ್ರೆ

अचार, घी, आदि रखने का चीनी मिट्टी या सादी मिट्टी आदि का एक चौड़े मुँह एवं हत्थे या बिना हत्थे का ढक्कनदार रोगनी बर्तन।

मर्तबान का उपयोग अचार, मुरब्बा आदि रखने के लिए किया जाता है।
अमृतदान, अमृतबान, जार, बरनी, बुयाम, मरतबान, मर्तबान, मर्तवान

A vessel (usually cylindrical) with a wide mouth and without handles.

jar