ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮತ್ಸರ ಪದದ ಅರ್ಥ ಮತ್ತು ಉದಾಹರಣೆಗಳು.

ಮತ್ಸರ   ನಾಮಪದ

ಅರ್ಥ : ಅಸೂಯೆ ಪಡುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಮೋಹನನಿಗೆ ಅಸೂಯೆ ಇದ್ದ ಕಾರಣ ತನ್ನ ಶ್ರೀಮಂತ ಅಣ್ಣನ ಮನೆಗೆ ಬೆಂಕಿ ಹಚ್ಚಿದನು

ಸಮಾನಾರ್ಥಕ : ಅಸೂಯೆ, ಈರ್ಷ್ಯೆ, ಮಾತ್ಸರ್ಯ, ಹೊಟ್ಟೆ ಕಿಚ್ಚು, ಹೊಟ್ಟೆಉರಿ

ईर्ष्या से पूर्ण होने की अवस्था या भाव।

ईर्ष्यालुता के कारण मोहन ने अपने अमीर भाई के घर में आग लगा दी।
ईर्ष्यापूर्णता, ईर्ष्यालुता, द्वेषपूर्णता

A feeling of jealous envy (especially of a rival).

green-eyed monster, jealousy