ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮದ ಪದದ ಅರ್ಥ ಮತ್ತು ಉದಾಹರಣೆಗಳು.

ಮದ   ನಾಮಪದ

ಅರ್ಥ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

ಉದಾಹರಣೆ : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

ಸಮಾನಾರ್ಥಕ : ಅಮಲು, ಅಹಂಕಾರ, ನಶೆ, ಸೊಕ್ಕು

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

ಅರ್ಥ : ಸ್ನಿಗ್ಧ, ನುಣುಪಾದ, ಜಿಗುಟಾದ ಮತ್ತು ಬಿಳಿಯ ಪದಾರ್ಥ ಅದು ಕೆಲವು ಪ್ರಾಣಿಗಳ ಶರೀರದಲ್ಲಿ ಶೇಖರವಾಗತ್ತದೆ

ಉದಾಹರಣೆ : ಕೊಬ್ಬಿನ ಕಾರಣದಿಂದ ಶರೀರದಲ್ಲಿ ಸ್ಥೂಲತೆ ಉಂಟಾಗುತ್ತದೆ.

ಸಮಾನಾರ್ಥಕ : ಕೊಬ್ಬು, ಚರಬಿ, ನೆಣ

वह चिकना, लसीला और सफेद पदार्थ जो कुछ प्राणियों के शरीर में पाया जाता है।

चर्बी के कारण शरीर में मोटापा आ जाता है।
अलका, चरबी, चर्बी, पीह, फ़ैट, फैट, मेद, वसा, शुभ्र

ಅರ್ಥ : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ

ಉದಾಹರಣೆ : ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.

ಸಮಾನಾರ್ಥಕ : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮರಳು, ಹುಚ್ಚಿನ ರೋಗ, ಹುಚ್ಚು

मस्तिष्क का वह रोग जिसमें मन और बुद्धि का संतुलन बिगड़ जाता है।

अत्यधिक शोक के कारण उसे उन्माद हो गया।
उन्मत्तता, उन्माद, उन्माद रोग, चित्त विक्षिप्तता, चित्त विभ्रम, पागलपन, प्रमाद, बदहवासी, विक्षिप्तता

Relatively permanent disorder of the mind.

insanity

ಮದ   ಗುಣವಾಚಕ

ಅರ್ಥ : ಯಾವುದರಲ್ಲಿ ಮದವಿರುವುದೋ ಅಥವಾ ನಶೆ ಇರುವುದೋ

ಉದಾಹರಣೆ : ಅವಳ ನಶೆಯೇರಿದ ಕಣ್ಣು ಎಲ್ಲರ ಗಮನ ಸೆಳೆಯುವುದು.

ಸಮಾನಾರ್ಥಕ : ನಶೆಯ, ನಶೆಯೇರಿದ, ನಶೆಯೇರಿದಂತ, ನಶೆಯೇರಿದಂತಹ, ಮದದ, ಮದವೇರಿದ, ಮದವೇರಿದಂತ, ಮದವೇರಿದಂತಹ

जिसमें मद हो या जान पड़े।

उसकी मस्त आँखें सबको लुभाती हैं।
नशीला, मस्त