ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
ಉದಾಹರಣೆ : ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
ಸಮಾನಾರ್ಥಕ : ಚುಚ್ಚು, ತಾಗು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
अच्छा न लगना या किसी के काम या बातों से मन को दुख पहुँचना।
Hurt the feelings of.
ಸ್ಥಾಪನೆ