ಅರ್ಥ : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
ಉದಾಹರಣೆ :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
ಸಮಾನಾರ್ಥಕ : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನಸ್ಸು, ಮನೋವಿಕಾರ, ಮನೋವೇಗ, ಮಾನಸಿಕ ಭಾವ
ಅರ್ಥ : ಮನಸ್ಸಿನಲ್ಲಿ ವ್ಯಕ್ತವಾಗುವ ಭಾವ
ಉದಾಹರಣೆ :
ನನ್ನ ಭಾವನೆಗೆ ತಕ್ಕಂತಹ ಹುಡುಗಿ ಸಿಕ್ಕರೆ ಮದುವೆಯಾಗುತ್ತೇನೆ.
ಸಮಾನಾರ್ಥಕ : ಭಾವನೆ