ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮನೋರಂಜನೆ ಪದದ ಅರ್ಥ ಮತ್ತು ಉದಾಹರಣೆಗಳು.

ಮನೋರಂಜನೆ   ನಾಮಪದ

ಅರ್ಥ : ಯಾವುದೇ ಕಾರ್ಯಕ್ರಮ ಅಥವಾ ಸಂಗತಿಯಿಂದ ಮನಸ್ಸಿಗೆ ಸಂತೋಷವಾಗುವುದು

ಉದಾಹರಣೆ : ಈ ನಾಟಕವು ಮನಸ್ಸಿಗೆ ಒಳ್ಳೆಯ ಮನೋರಂಜನೆಯನ್ನು ನೀಡಿತು.

An activity that is diverting and that holds the attention.

amusement, entertainment