ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಬ್ಬು ಹಿಮ ಪದದ ಅರ್ಥ ಮತ್ತು ಉದಾಹರಣೆಗಳು.

ಮಬ್ಬು ಹಿಮ   ನಾಮಪದ

ಅರ್ಥ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

ಉದಾಹರಣೆ : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

ಸಮಾನಾರ್ಥಕ : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಹಿಮ

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew