ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಬ್ಬು ಪದದ ಅರ್ಥ ಮತ್ತು ಉದಾಹರಣೆಗಳು.

ಮಬ್ಬು   ನಾಮಪದ

ಅರ್ಥ : ಸೂರ್ಯೋದಯವಾಗುವ ಮುನ್ನ ಮತ್ತು ಸೂರ್ಯಾಸ್ತವಾದ ನಂತರದ ಸಮಯದಲ್ಲಿ ಬೆಳಕು ಕಡಿಮೆಯಾದ ಕಾರಣ ವಸ್ತುಗಳು ಸ್ಪಷ್ಟವಾಗಿ ಕಾಣುವುದಿಲ್ಲ

ಉದಾಹರಣೆ : ಇರುಳು ಕುರುಡರಿಗೆ ಮಬ್ಬಿನ ವೇಳೆಯಲ್ಲಿ ಯಾವುದೂ ಕಾಣಿಸುವುದಿಲ್ಲ.

ಸಮಾನಾರ್ಥಕ : ಕತ್ತಲೆ, ನಸುಕು

सूर्योदय से कुछ पहले सूर्यास्त होने के कुछ बाद का वह समय जिसमें प्रकाश धुँधला होने के कारण चीजें स्पष्ट रूप से दिखाई नहीं देतीं।

रतौंधी के रोगी को झुट-पुटे में दिखाई नहीं देता।
झुटपुटा होने से पहले घर आ जाओ।
झुट-पुटा, झुटपुट, झुटपुटा, झुनपटा

ಅರ್ಥ : ಬೆಳಕಿನ ಅಭಾವ

ಉದಾಹರಣೆ : ಸೂರ್ಯ ಮುಳುಗುತ್ತಿದ್ದಂತೆ ನಾಲ್ಕು ದಿಕ್ಕಿನಲ್ಲು ಕತ್ತಲೆ ಮೂಡುವುದು.

ಸಮಾನಾರ್ಥಕ : ಅಂಧಕಾರ, ಅಂಧತಮಸ, ಅಪ್ರಕಾಶ, ಇರುಳು, ಕತ್ತಲು, ಕತ್ತಲೆ, ಗಾಢಾಂಧಕಾರ, ತಮಸ್, ತಮಸ್ಸು, ತಾಮಸ, ಯಾಮಿನಿ, ರಜನಿ, ರಾತ್ರಿ, ರಾತ್ರೆ

Absence of light or illumination.

dark, darkness