ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮರೆಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ಮರೆಯಾದ   ನಾಮಪದ

ಅರ್ಥ : ಯಾವುದಾದರು ವರ್ಗ ಅಥವಾ ಸಮಾಜದ ಒಳಗಿಂದೊಳಗಿರುವ ನಿಶ್ಚಿತವಿಚಾರ ಅಥವಾ ವಿಚಾರ ಸಾಧಾರಣತೆಗಿಂತ ಎತ್ತರಕ್ಕೆ ಹೋಗುವುದಿಲ್ಲ

ಉದಾಹರಣೆ : ಯಾವುದಾದರು ಸಮಾಜದಲ್ಲಿನ ಮರೆಯಾದ ವಿಷಯದಲ್ಲಿ ತಿಳಿದುಕೊಳ್ಳುವುದು ಕಠಿಣವಾಗಿರುತ್ತದೆ.

ಸಮಾನಾರ್ಥಕ : ಅಂತರ್ಧಾನ, ಅದೃಶ್ಯ, ಕಾಣದಂತಾಗು, ಮಾಯವಾಗು

किसी वर्ग या समाज में अंदर ही अंदर फैली हुई ऐसी धारणा या विचार जिसका पता साधारणतः ऊपर से न चलता हो।

किसी समाज में फैली अंतर्धारा को समझना कठिन होता है।
अंतर्धारा

ಮರೆಯಾದ   ಗುಣವಾಚಕ

ಅರ್ಥ : ವರ್ತಮಾನದಲ್ಲಿ ಇಲ್ಲವಾದುದು ಅಥವಾ ಕಣ್ಣಿಗೆ ಕಾಣದಾದುದು

ಉದಾಹರಣೆ : ಡೈನೋಸಾರವು ಒಂದು ಕಣ್ಮರೆಯಾದ ಪ್ರಾಣಿ.

ಸಮಾನಾರ್ಥಕ : ಕಣ್ಮರೆಯಾದ, ಕಣ್ಮರೆಯಾದಂತ, ಕಣ್ಮರೆಯಾದಂತಹ, ಗತಿಸಿದ, ಗತಿಸಿದಂತ, ಗತಿಸಿದಂತಹ, ಮರೆಯಾದಂತ, ಮರೆಯಾದಂತಹ, ಹಾಳಾದ, ಹಾಳಾದಂತ, ಹಾಳಾದಂತಹ

जो मिल न रहा हो या लुप्त हो गया हो।

वह अपने घर से ग़ायब चीज़ों की सूची तैयार कर रही है है।
अंतर्हित, अदिष्ट, अदृश्य, अन्तर्हित, अलूप, उच्छन्न, उड़न-छू, उड़नछू, ग़ायब, गायब, गुम, नदारत, नदारद, लुप्त, विलुप्त

ಅರ್ಥ : ಮರೆಯಾಗಿರುವಂತಹ

ಉದಾಹರಣೆ : ಮರೆಯಾದ ಸೂರ್ಯನ ಕಾಂತಿ ಅವಿಸ್ಮರಣೀಯವಾಗಿದೆ.

ಸಮಾನಾರ್ಥಕ : ಅವಿತ, ಅವಿತಿರುವ, ಅವಿತಿರುವಂತ, ಅವಿತಿರುವಂತಹ, ಮರೆಯಾದಂತ, ಮರೆಯಾದಂತಹ

छिपता हुआ।

अपह्नुवान सूर्य की आभा अविस्मरणीय है।
अपह्नुवान

Not accessible to view.

Concealed (or hidden) damage.
In stormy weather the stars are out of sight.
concealed, hidden, out of sight