ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಹತ್ವ ಪದದ ಅರ್ಥ ಮತ್ತು ಉದಾಹರಣೆಗಳು.

ಮಹತ್ವ   ನಾಮಪದ

ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

ಉದಾಹರಣೆ : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

ಸಮಾನಾರ್ಥಕ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

ಅರ್ಥ : ಯಾವುದೇ ವಸ್ತು, ವಿಷಯದ ಮೌಲ್ಯವನ್ನು ಗುರುತಿಸುವುದು

ಉದಾಹರಣೆ : ಶಿಕ್ಷಣದ ಮಹತ್ವ ಹಿರಿದಾದುದು.

ಸಮಾನಾರ್ಥಕ : ಗರಿಮೆ, ಮೌಲ್ಯ, ಹಿರಿಮೆ

वह तत्व जिससे किसी वस्तु की आपेक्षिक श्रेष्ठता, उपयोगिता या आदर घटता या बढ़ता हो।

ज्ञान का महत्व हर जगह दिखाई पड़ता है।
यह मेरे लिए बहुत महत्त्व रखता है।
अहमियत, गरिमा, गौरव, महत, महत्, महत्ता, महत्त्व, महत्व, महत्वपूर्णता, महात्म्य, महिमा, माने, मायने, माहात्म्य, मूल्य

The high value or worth of something.

Her price is far above rubies.
price

ಅರ್ಥ : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ

ಉದಾಹರಣೆ : ಈ ಕಾರಿನ ಬೆಲೆ ಏನು?

ಸಮಾನಾರ್ಥಕ : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮೂಲ್ಯ, ಹಣ

कोई वस्तु आदि खरीदने या बेचने पर उसके बदले में दिया जाने वाला धन।

इस कार की कीमत कितनी है?
अवक्रय, आघ, आघु, क़ीमत, कीमत, दमोड़ा, दाम, निर्मा, पण, मूल्य, मोल

The property of having material worth (often indicated by the amount of money something would bring if sold).

The fluctuating monetary value of gold and silver.
He puts a high price on his services.
He couldn't calculate the cost of the collection.
cost, monetary value, price