ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಹರಾಜ ಪದದ ಅರ್ಥ ಮತ್ತು ಉದಾಹರಣೆಗಳು.

ಮಹರಾಜ   ನಾಮಪದ

ಅರ್ಥ : ಹಿಂದೂ ಗಳ ದೊಡ್ಡ ರಾಜ

ಉದಾಹರಣೆ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ಸಮಾನಾರ್ಥಕ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ಅರ್ಥ : ಬ್ರಾಹ್ಮಣ, ಗುರು ಮೊದಲಾದವರನ್ನು ಆಧರಸೂಚಕವಾಗಿ ಸಂಭೋದಿಸುವ ಶಬ್ಧ

ಉದಾಹರಣೆ : ಆ ಮಹಾರಾಜ ತನ್ನ ಅಡಿಗೆಯನ್ನು ತಾನೇ ಮಾಡಿಕೊಳ್ಳುತ್ತಾನೆ.

ಸಮಾನಾರ್ಥಕ : ಮಹಾರಾಜ

ब्राह्मण, गुरु आदि के लिए आदरसूचक संबोधन।

ये महाराजजी अपना भोजन स्वयं बनाते हैं।
महराज, महाराज

ಅರ್ಥ : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು

ಉದಾಹರಣೆ : ದಶರಥ ಒಬ್ಬ ಚಕ್ರವರ್ತಿಯಾಗಿದ್ದ

ಸಮಾನಾರ್ಥಕ : ಅರಸ, ಅರಸು, ಚಕ್ರವರ್ತಿ, ದೊರೆ, ರಾಜ, ರಾಜನ್

वह राजा जिसका राज्य बहुत दूर-दूर तक फैला हो।

दशरथ एक चक्रवर्ती राजा थे।
आसमुद्रान्त, चक्रवर्ती राजा, महाराज, महाराजा

A great raja. A Hindu prince or king in India ranking above a raja.

maharaja, maharajah