ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಹಾವ್ಯಕ್ತಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಹಾವ್ಯಕ್ತಿ   ನಾಮಪದ

ಅರ್ಥ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ

ಉದಾಹರಣೆ : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.

ಸಮಾನಾರ್ಥಕ : ಧೀಮಂತ, ಮಹಾತ್ಮ, ಮಹಾನುಭಾವ, ಮಹಾಶಯ

महान या उच्च आशय और विचारों वाला व्यक्ति।

महाशयों की संगति लाभप्रद होती है।
महानुभाव, महाशय

A man of refinement.

gentleman